ಸುದ್ದಿ ವಿಶೇಷ
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡ

ಧಾರವಾಡ ಜಿಲ್ಲೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ಹಾಗೂ ಅಧ್ಯಕ್ಷರು ಒಂದು ಹಿನ್ನೋಟ

ಕನ್ನಡ ನಾಡಿನ ಏಕೀಕರಣ ಹಾಗೂ ಇಪ್ಪತ್ತನೆಯ ಶತಮಾನದಿಂದ ಮೊದಲ್ಗೊಂಡಂತೆ ಕನ್ನಡ ನಾಡು, ನುಡಿ, ಸಾಹಿತ್ಯ, ಸಾಂಸ್ಕೃತಿಕ ಬೆಳವಣಿಗೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಹಿತ್ಯ ಪರಿಷತ್ತು ನಡೆಸುತ್ತಾ ಬಂದಿರುವ ಸಾಹಿತ್ಯ ಸಮ್ಮೇಳನಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ.


3 ಮೇ 1915ರಂದು ಕರ್ಣಾಟಕ ಸಾಹಿತ್ಯ ಪರಿಷತ್ತಿನ ಸ್ಥಾಪನೆಯಾಯಿತು. ಈ ವರೆಗೆ ಒಟ್ಟು 83 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ಜರುಗಿವೆ. ಇದುವರೆಗೆ ಧಾರವಾಡ ಜಿಲ್ಲೆಯಲ್ಲಿ 5 ಸಮ್ಮೇಳನಗಳು ನಡೆದಿವೆ. ಜಿಲ್ಲೆಯಲ್ಲಿ ಈ ಹಿಂದೆ ನಡೆದಿರುವ ಎಲ್ಲ ಸಾಹಿತ್ಯ ಸಮ್ಮೇಳನಗಳು ಹಾಗೂ ಸಮ್ಮೇಳನಾಧ್ಯಕ್ಷರ ಭಾಷಣದ ಸಂಗ್ರಾಹ್ಯ ವಿವರಗಳನ್ನು ನೀಡಲಾಗಿದೆ,


ಮತ್ತಷ್ಟು ಓದು

© 2018-2019 | ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡ, ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ Powered By Si Tech Solutions